ಜಿಲ್ಲೆ ಸುದ್ದಿ ನವೋದಯ ಅರ್ಜಿ : ಅವಧಿ ವಿಸ್ತರಣೆ admin 15/10/2022 ಶಿವಮೊಗ್ಗ, ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2023-24ನೇ ಶೈಕ್ಷಣಿಕ ವರ್ಷದ 9ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2022ರ ಅಕ್ಟೋಬರ್ 25 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. Continue Reading Previous: ಪರಿಶ್ರಮ ನಮ್ಮನ್ನು ಯಶಸ್ಸಿನ ದಾರಿಯಲ್ಲಿ ಕೊಂಡೊಯ್ಯುತ್ತದೆ : ಡಾ. ಧನಂಜಯ ಸರ್ಜಿNext: ಪಾಲನೆ/ಪೋಷಣೆ ಅಗತ್ಯವಿರುವ ಮಕ್ಕಳಿಲ್ಲದ ಮಕ್ಕಳ ಪಾಲನಾ ಸಂಸ್ಥೆಗಳ ರದ್ದು ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ : ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ–ಕಾಂತೇಶ್ ಉಪಸ್ಥಿತಿಯಲ್ಲಿ ಮಡಿಕೆ ಒಡೆದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ | ವಾಸವಿ ಶಾಲಾ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆ admin 05/09/2026 ಸುದ್ದಿ ಶಿವಮೊಗ್ಗ : 2 ತಿಂಗಳ ಉಚಿತ ಆಫ್ಲೈನ್ ತರಬೇತಿ ಉದ್ಯೋಗ ಪಥ-2026 ನಿಮ್ಮ ಕನಸು- ನಮ್ಮ ಸಂಕಲ್ಪ ಶೀರ್ಷಿಕೆಯಡಿ ಆಯೋಜನೆ | ಫೌಂಡೇಷನ್ ಸಂಸ್ಥಾಪಕ ಡಾ. ಶರತ್ ಮರಿಯಪ್ಪ admin 05/09/2026 ಸುದ್ದಿ ಶಿವಮೊಗ್ಗ : ಸಹ್ಯಾದ್ರಿ ಕೃಷಿ ಸಂತೆ. 150ಕ್ಕೂ ಹೆಚ್ಚು ಮಳಿಗೆಗಳಲ್ಲಿ ಕೃಷಿ–ತೋಟಗಾರಿಕಾ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ; ಸಾವಿರಾರು ರೈತರ ಭೇಟಿ admin 05/09/2026