ಶಿವಮೊಗ್ಗ: ಪೋಕ್ಸೋ ಕಾಯ್ದೆ ಪ್ರಕರಣದ ತನಿಖಾಧಿಕಾರಿಗಳಾದ ಮಂಜುನಾಥ್ E.O PI, ಸಹಾಯಕ ತನಿಖಾಧಿಕಾರಿ, ದಿವಾಕರ್ ರಾವ್ ಂSI & ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಪ್ರಕರಣದ ಆರೋಪಿಗೆ

ಶಿಕ್ಷೆಯಾಗುವಂತೆ ಮಾಡಿ ಉತ್ತಮ ಕರ್ತವ್ಯ ನಿರ್ವಹಿಸಿದ್ದು,

ಇವರ ಉತ್ತಮ ಕರ್ತವ್ಯವನ್ನು ಶ್ಲಾಘಿಸಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನಕುಮಾರ್ ಅವರು ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು.

By admin

ನಿಮ್ಮದೊಂದು ಉತ್ತರ

error: Content is protected !!