ಜಿಲ್ಲೆ ಶಿವಮೊಗ್ಗ | ಭದ್ರಾವತಿಯಲ್ಲಿ ಶಿವಮೊಗ್ಗ ಮೂಲದ ವ್ಯಕ್ತಿಯ ಕೊಲೆ admin 24/10/2022 ಶಿವಮೊಗ್ಗ: ತಾಲ್ಲೂಕಿನ ಭದ್ರಾವತಿ ಹಳೆನಗರ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿರುವ ಪ್ರಕರಣ ವರದಿಯಾಗಿದೆ.ಕೊಲೆಯಾದ ವ್ಯಕ್ತಿಯನ್ನು ರೂಪೇಶ್ ಕುಮಾರ್(೪೫) ಎಂದು ಗುರುತಿಸಲಾಗಿದ್ದು, ಮೂಲತಃ ಹೊಳೆಹೊನ್ನೂರಿನವರಾಗಿದ್ದು, ಶಿವಮೊಗ್ಗದಲ್ಲಿ ನೆಲೆಸಿದ್ದರು. ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. Continue Reading Previous: ತೆರಿಗೆ ಪಾವತಿಸದ ವಾಹನಗಳ ಮೇಲೆ ದಾಳಿ 10.80 ಲಕ್ಷ ರೂ. ದಂಡNext: shimoga / ನಾಳಿನ ದೀಪಾವಳಿಗೆ ಭರ್ಜರಿ ಸಿದ್ದತೆ ಬೆಲೆ ಏರಿಕೆಯ ನಡುವೆಯೂ ಗ್ರಾಹಕರ ಖರೀದಿ ಜೋರು ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಅಪರಾಧ ಜಿಲ್ಲೆ ಶಿವಮೊಗ್ಗ, ತಂದೆಯನ್ನೇ ಕೊಲೆ ಮಾಡಿ ಬಾವಿಗೆಸೆದ ಮಗ! admin 14/08/2026 ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026 ಜಿಲ್ಲೆ ಸುದ್ದಿ ಶಿವಮೊಗ್ಗ :NEET ಬದಲಿಗೆ CET ಪರೀಕ್ಷಾ ವ್ಯವಸ್ಥೆ ಜಾರಿಗೆ ತನ್ನಿ/ ಧರ್ಮೇಂದ್ರ ಪ್ರಧಾನ್ ರನ್ನು ಸಚಿವ ಸ್ಥಾನದಿಂದ ವಜಾಮಾಡಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಆಗ್ರಹ admin 27/06/2026