ಶಿವಮೊಗ್ಗ,
ಕೋವಿಡ್ ಸಮಯದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ತಮ್ಮ ಪ್ರಾಣದ ಹಂಗನ್ನು ತೊರೆದು ಪ್ರಾಣ ರಕ್ಷಣೆಗೆ ಮುಂದಾದ ವೈದ್ಯರಿಗೆ ನಾವುಗಳು ಆಭಾರಿ ಯಾಗಿದ್ದೇವೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊ ಳ್ಳಲಾಗಿದ್ದ ಆರೋಗ್ಯ ಭವನ ನೂತನ ಕಟ್ಟಡದ ಶಂಕುಸ್ಥಾ ಪನೆ ಸಮಾರಂಭದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು.

ವಿಧಾನಸಭಾ ಸದಸ್ಯರಾದ ಅರುಣ್ ಡಿ. ಎಸ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಷಡಾಕ್ಷರಿ,ಜಿಲ್ಲಾಧಿಕಾರಿ ಡಾ ಸೆಲ್ವಮಣಿ, ಎಸ್ಪಿ ಮಿಥುನ್ ಕುಮಾರ್ ಇತರರಿದ್ದರು.