
ಅರಹತೊಳಲು ವಡ್ಡರಹಟ್ಟಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (10.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.


ಅರತೊಳಲು ವಡ್ಡರಹಟ್ಟಿ ಗ್ರಾಮದಲ್ಲಿ ಸಾರ್ವಜನಿಕ ಭೋವಿ ಸಮುದಾಯ ಭವನದ ಮುಂದುವರಿದ ಕಾಮಗಾರಿ (20.00)ಲಕ್ಷ


ಅರಹತೊಳಲು ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (20.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಅರಹತೊಳಲು ಗ್ರಾಮದಿಂದ ಕೆರೆಬೀರನಹಳ್ಳಿ ಗ್ರಾಮಕ್ಕೆ ಹೋಗುವ ಚಾನಲ್ ರಸ್ತೆ (25.00) ಲಕ್ಷ ರೂಗಳ ವೆಚ್ಚದಲ್ಲಿ ಭೂಮಿ ಪೂಜೆ ನೆರವೇರಿಸಿದರು.


ಕೈಮರ ಗ್ರಾಮದಲ್ಲಿ (10.00) ಲಕ್ಷದ ಸಿಸಿ ರಸ್ತೆ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ.

ತಿಮ್ಲಾಪುರ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (20.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.


ತಟ್ಟೆಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಬಾಕ್ಸ್ ಚರಂಡಿ (20.00) ಲಕ್ಷ.ರೂ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ತಟ್ಟೆಹಳ್ಳಿ ಗ್ರಾಮದಲ್ಲಿ ಎಸ್.ಟಿ. ಜಮೀನಿನ ಹತ್ತಿರ ಇರುವ ನೈಸರ್ಗಿಕ ಹಳ್ಳಕ್ಕೆ (30.00) ಲಕ್ಷ ರೂಗಳ ವೆಚ್ಚದಲ್ಲಿ ಭೂಮಿ ಪೂಜೆ ನೆರವೇರಿಸಿದರು.


ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ (50.00) ಲಕ್ಷದ ಸಿಸಿ ರಸ್ತೆ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ದೇವಾಂಗ ಸಮುದಾಯ ಭವನದ ಮುಂದುವರಿದ ಕಾಮಗಾರಿ (10.00)ಲಕ್ಷ
ಅರಹತೋಳಲು ಮತ್ತು ಮಾರಶೆಟ್ಟಿ ಹಳ್ಳಿ ಗ್ರಾಮದಲ್ಲಿ ಸಾರ್ವಜನಿಕರ ಸಭೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.
ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.