ಹೊಸನಗರ: ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ, ತೀವ್ರವಾದ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ನಡೆದಿರುವ ಪ್ರಕರಣ ವರದಿಯಾಗಿದೆ.

ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ(೫೮) ತನ್ನ ವಯೋವೃದ್ದ ತಾಯಿ ಚಿನ್ನಮ್ಮ(೭೮) ಶನಿವಾರ ದೈವಾದೀನರಾದ ಹಿನ್ನಲೆಯಲ್ಲಿ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ೩೦ ನಿಮಿಷದೊಳಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರಿಗೆ ಪತ್ನಿ, ಒರ್ವ ಪುತ್ರ ಇದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!