
ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನವೆಂಬರ್ ೨೫ ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು.

ನವೆಂಬರ್ ೨೫ ರ ಮಧ್ಯಾಹ್ನ ೧೨.೩೦ ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ ೧.೫೦ ಕ್ಕೆ ಶಿವಮೊಗ್ಗದ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ ತಲುಪುವರು.

ನಂತರ ಬಿಜೆಪಿ ವತಿಯಿಂದ ಆಯೋಜಿಸಲಾ ಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ ೪.೧೫ ಕ್ಕೆ ಸಕ್ರ್ಯೂಟ್ ಹೌಸ್ ಹೆಲಿಪ್ಯಾಡ್ನಿಂದ ಹೊರಟು ಸಂಜೆ ೫.೩೫ ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣ ತಲುಪುವರು ಎಂದು ಪ್ರಕಟಣೆ ತಿಳಿಸಿದೆ.