:
ನಗರದ ಉಪವಿಭಾಗ-2 ರ ಘಟಕ-5 ಮತ್ತು ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ ನಿರ್ವಹಣಾ ಕಾಮಗಾರಿ ಇರುವ ಕಾರಣ ಫೆ.22 ರ ಬೆಳಿಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ತುಂಗಾ ನಗರ ಚಾನಲ್, ಕಾಮತ್ ಲೇಔಟ್, ಅಣ್ಣಾನಗರ, ಮಿಳಘಟ್ಟ, ಆನಂದ ರಾವ್ ಬಡಾವಣೆ, ಇಲಿಯಾಜ್ ನಗರ 1ನೇ ಕ್ರಾಸ್‍ನಿಂದ 14ನೇ ಕ್ರಾಸ್‍ರವರೆಗೆ, ಮಂಡ್ಲಿ ಕೆ.ಇ.ಬಿ ವಸತಿ ಗೃಹಗಳು, ಶಂಕರ ರೈಸ್ ಮಿಲ್ ಹಿಂಭಾಗ, 100ಅಡಿ ರಸ್ತೆ, ಇಲಿಯಾಜ್ ನಗರ ಮಂಡಕ್ಕಿ ಭಟ್ಟಿ, ಎಫ್-06 ಕಲ್ಲೂರು ಗ್ರಾಮಾಂತರ ಪ್ರದೇಶ, ಎಫ್-17-ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ,
ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಮೀಟರ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
==