ಶಿವಮೊಗ್ಗ, ಜೂಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಬೊಮ್ಮನಕಟ್ಟೆ ಹಾಗೂ ಭದ್ರಾವತಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

.


ಆಸಕ್ತರು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ರ ಮೂಲಕ ಜುಲೈ 15 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಪವಿಭಾಗ, 2ನೇ ಮಹಡಿ, ಹಳೆ ಡಿ.ಸಿ.ಕಚೇರಿ, ಶಿವಮೊಗ್ಗ, ದೂ.ಸಂ.: 08182-276258 ನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

error: Content is protected !!