ಶಿವಮೊಗ್ಗ, ಆಗಸ್ಟ್ 09,
       ರೇಷ್ಮೆ ಇಲಾಖೆಯ 2023-24 ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಿಗೆ ಸಹಾಯಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


     ಹೊಸ ಹಿಪ್ಪುನೇರಳೆ ನಾಟಿ ಸಹಾಯಧನ, ಹಿಪ್ಪುನೇರಳೆ ನರ್ಸರಿ ಸ್ಥಾಪನೆ ಮಾಡಲು ಸಹಾಯಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ವೆಬ್‍ಸೈಟ್ www.shimoga.nic.in ಮೂಲಕ


ದಿ: 16-08-2023 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು ರಿಂದ 15-09-2023 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
     ಹೆಚ್ಚಿನ ಮಾಹಿತಿಗೆ ರೇಷ್ಮೆ ಉಪನಿರ್ದೇಶಕರು, ಶಿವಮೊಗ್ಗ,

100 ಅಡಿ ರಸ್ತೆ, ರಾಜೇಂದ್ರನಗರ, ನಿರ್ಮಲ ನರ್ಸಿಂಗ್ ಹೋಂ ಎದುರು, ಶಿವಮೊಗ್ಗ ಮೊ.ಸಂ: 9845849636, ದೂ.ಸಂ 08182-295637, ರೇಷ್ಮೆ ಸಹಾಯಕ ನಿರ್ದೇಶಕರು, ಮೊ.ಸಂ: 9972911112 ನ್ನು

ಸಂಪರ್ಕಿಸಬಹುದೆಂದು ರೇಷ್ಮೆ ಉಪನಿರ್ದೇಶಕರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!