2023 – 24ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಕುಸ್ತಿ ಆಯ್ಕೆಯ ಪ್ರಕ್ರಿಯೆಯನ್ನು ದಿನಾಂಕ :03 /9/ 2023 ರಂದು ಭದ್ರಾವತಿಯ ಕನಕ ಮಂಟಪದಲ್ಲಿ  ಕುಸ್ತಿ ಪಂದ್ಯಾವಳಿಯನ್ನು ನಡೆಸಲು

ತೀರ್ಮಾನಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸರ್ಕಾರಿ,  ಅನುದಾನಿತ ಮತ್ತು ಅನುದಾನ ರಹಿತ  ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಬಾಲಕ ಮತ್ತು ಬಾಲಕಿಯರು ಅಂದು ಬೆಳಿಗ್ಗೆ 9 :30

ಗಂಟೆಯೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ವರದಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು  ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ – ಪ್ರಭು,ಜಿ. ಹೆಚ್. ತಾಲ್ಲೂಕು ದೈಹಿಕ ಶಿಕ್ಷಣ ಪರೀಕ್ಷಕರು,9845405859 ಮತ್ತು ದೇವರಾಜ್, ದೈಹಿಕ ಶಿಕ್ಷಣ ಶಿಕ್ಷಕರು. 9591015375 ಗೆ ಸಂಪರ್ಕಿಸಬಹುದು.

By admin

ನಿಮ್ಮದೊಂದು ಉತ್ತರ

You missed

error: Content is protected !!