ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ಮಾಡಲು ಒಪ್ಪಿಗೆ ನೀಡಿರುವುದನ್ನು ಖಂಡಿಸಿ ಡಿಸೆಂಬರ್ 5ರಂದು ಕನ್ನಡ ಒಕ್ಕೂಟ ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಕರ್ನಾಟಕ ಹೈಕೋರ್ಟ್‌ ಬಂದ್ ಬಗ್ಗೆ ಮಹತ್ವದ ಸೂಚನೆಯನ್ನು ನೀಡಿದೆ.
ಬಂದ್ ನಡೆಸುವಾಗ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಹೈಕೋರ್ಟ್ ಕನ್ನಡ ಚಳವಳಿ ವಾಟಾಳ್ ಪಕ್ಷಕ್ಕೆ ನಿರ್ದೇಶನವನ್ನು ನೀಡಿದೆ.
ರಾಜಕೀಯ ಪಕ್ಷಗಳು ಸಮಾವೇಶ, ಜಾಥಾದ ಸಂದರ್ಭದಲ್ಲಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವಂತೆ ಸೂಚನೆ ನೀಡಬೇಕು ಎಂದು ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆಯಾಗಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!