ಶಿವಮೊಗ್ಗ ಎಂ.ಆರ್.ಎಸ್ ೧೧೦/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧೧ ಕೆ.ವಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಅ.೧೪ ರ ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೦೧ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.


೧೧ ಕೆ.ವಿ ಎಫ್-೫ ಫೀಡರ್ : ಎಂ.ಆರ್.ಎಸ್ ವಾಟರ್ ಸಪ್ಲೈ. ಎಂ.ಆರ್.ಎಸ್ ಕಾಲೋನಿ,

ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ೧೧ ಕೆ.ವಿ ಎಫ್-೩ ಫೀಡರ್ : ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್

ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

error: Content is protected !!