ಶಿವಮೊಗ್ಗ: ದೊಡ್ಡಪೇಟೆ ಠಾಣೆಯಲ್ಲಿ ವಾರಸುದಾರರಿಲ್ಲದ ೪೦ ದ್ವಿಚಕ್ರ ವಾಹನಗಳನ್ನು ಅಮಾನತು ಪಡಿಸಿಕೊಂಡಿದ್ದು, ಈ ವಾಹನಗಳ ವಾರಸುದಾರರು ಪತ್ತೆಯಾಗ ಕಾರಣ ಸದರಿ ವಾಹನಗಳನ್ನು
ದೊಡ್ಡಪೇಟೆ ಠಾಣೆ ಮುಂಭಾಗ ನ.೧೫ರಂದು ಬಹಿರಂಗ ಹರಾಜು ಮಾಡಲು ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ನಿಗದಿಪಡಿಸಲಾಗಿದೆ.
ಆಸಕ್ತ ಸಾರ್ವಜನಿಕರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ
ದೊಡ್ಡಪೇಟೆ ಪೊಲೀಸ್ ಠಾಣೆ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.