ಶಿವಮೊಗ್ಗ, ಫೆಬ್ರವರಿ 09:: ಶಿವಮೊಗ್ಗ ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ಯ
2.00 ರವರೆಗೆ ಜಯನಗರ, ಜಯನಗರ ಮುಖ್ಯರಸ್ತೆ,
ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.