ಶಿವಮೊಗ್ಗ, ಫೆ

ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಹಾಗೂ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಫೆ. 20 ರಂದು ಬೆಳಗ್ಗೆ 11.00

ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರ ಕಚೇರಿ, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ, ಮಂ.ವಿ.ಸ.ಕಂ. ಶಿವಮೊಗ್ಗ ಇಲ್ಲಿ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.  


ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

\

By admin

ನಿಮ್ಮದೊಂದು ಉತ್ತರ

error: Content is protected !!