ಶಿವಮೊಗ್ಗ, ಫೆ
     ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ ಇಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.


     ಅರ್ಹ ಆಸ್ತಕ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ: 29.02.2024 ರೊಳಗೆ ಸಲ್ಲಿಸಬಹುದಾಗಿದ್ದು,      ಅರ್ಜಿ ಶುಲ್ಕ ರೂ.2500/- ಇರುತ್ತದೆ. ಸಂದರ್ಶನವು ದಿನಾಂಕ: 29.02.2024 ಪೂರ್ವಾಹ್ನ 11.00 ಗಂಟೆ, ಸಿಮ್ಸ್ ಸಂಸ್ಥೆಯ ನಿರ್ದೇಶಕರ ಸಭಾ ಕೊಠಡಿ ಶಿವಮೊಗ್ಗ ಇಲ್ಲಿ ನಡೆಯಲಿದೆ.


      ಹೆಚ್ಚಿನ ಮಾಹಿತಿ, ಮೂಲ ಅಧಿಸೂಚನೆ ಅರ್ಹತೆ ಮತ್ತು ಅರ್ಜಿ ನಮೂನೆ ಕುರಿತಂತೆ ಸಂಸ್ಥೆಯ ವೆಬ್‍ಸೈಟ್ hಣಣಠಿs: sims.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಸಂಸ್ಥೆಯ ಸೂಚನಾ ಪಲಕ ನೋಡಬಹುದೆಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

You missed

error: Content is protected !!