ಸಾಂದರ್ಭಿಕ ಚಿತ್ರ
ಶಿವಮೊಗ್ಗ, ಏ.14:
ಮಾನಸ ಟ್ರಸ್ಟ್ (ರಿ) ನ
ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜು ಸಮಾಜ ಕಾರ್ಯ ವಿಭಾಗದ ವತಿಯಿಂದ ನಾಲ್ಕು ದಿನಗಳ ಕಾಲ ನಡೆದ ಹಸೆಚಿತ್ತಾರ ಕಲಿಕಾ ಶಿಬಿರದ ಸಮಾರೋಪ ಸಮಾರಂಭವನ್ನು ಎಪ್ರಿಲ್ 15ರ ನಾಳೆ ಸಂಜೆ 3 ಗಂಟೆಗೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾಂಪ್ರದಾಯಿಕ ಕಲೆಯನ್ನು ಹೊಸ ತಲೆಮಾರಿಗೆ ಮುಟ್ಟಿಸುವ ನಿಟ್ಟಿನಲ್ಲಿ 20 ವಿದ್ಯಾರ್ಥಿಗಳು ಈ ಕಲೆಯನ್ನು ಕಲಿತಿದ್ದಾರೆ…
ನಾಳೆ 3ಗಂಟೆಗೆ ಮಲ್ಲಿಗೆನಹಳ್ಳಿಯಲ್ಲಿರುವ ಕಾಲೇಜ್ ಗೆ ಅಗಮಿಸಲು ಪ್ರಾಂಶುಪಾಲರು ಕೋರಿದ್ಸಾರೆ.