ಶಿವಮೊಗ್ಗ: ಏ. 19 ರಂದು ಶುಕ್ರವಾರ ಮಧ್ಯಾಹ್ನ 12:30ಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿರುವ
ಗ್ಯಾರೆಂಟಿ ಹಬ್ಬವನ್ನು ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನಂತರ ಸಚಿವರು ಶಾಸಕರು ಮಾಜಿ ಸಚಿವರು ಮಾಜಿ ಶಾಸಕರು ಹಾಗೂ ಪ್ರಮುಖರ ಪ್ರತ್ಯೇಕ ಸಭೆ ನಡೆಸಲಿದ್ದು ಚುನಾವಣಾ ಕಾರ್ಯತಂತ್ರದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕ ಜಿ.ಡಿ. ಮಂಜುನಾಥ್ ತಿಳಿಸಿದ್ದಾರೆ.