ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ತನ್ನ ವಾಟ್ಸ್ ಆಪ್ ನಲ್ಲಿ ಅಸಮಾಧಾನ ತೋಡಿಕೊಂಡ ಅವರು ‘ಶಿಕಾರಿಪುರದ ಹೆಸರಾಂತ ಮಾಂತ್ರಿಕರು, ತಮ್ಮ ಕುಟುಂಬವನ್ನು ರಾಜಕೀಯವಾಗಿ ಬೆಳೆಯಲು ಬಲಿ ಕೊಟ್ಟವರು.

ಇವರಿಗೆ ಈಶ್ವರಪ್ಪರ ಕುಟುಂಬ ಯಾವ ಲೆಕ್ಕ ಎಂದು ಅಸಮಾಧಾನ ಹೊರಹಾಕಿದ್ದಾರೆ.