ಶಿವಮೊಗ್ಗ, ಮೇ 04
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಸಂಬಂಧ ಚುನಾವಣಾ ವೇಳಾಪಟ್ಟಿ
ಪ್ರಕಟಣೆ ರೀತ್ಯಾ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು
ದಿ: 06-05-2024 ಕಡೆಯ ದಿನವಾಗಿರುತ್ತದೆ ಎಂದು ಶಿವಮೊಗ್ಗ ತಾಲ್ಲೂಕು ತಹಶೀಲ್ದಾರ್ ಬಿ ಎನ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.