ಶಿವಮೊಗ್ಗ : ಜಿಲ್ಲಾಡಳಿತದ ವತಿಯಿಂದ “ಜಗಜ್ಯೋತಿ ಶ್ರೀ ಬಸವ ಜಯಂತಿ” ಹಾಗೂ “ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ” ಯನ್ನು ಸರ್ಕಾರದ ಆದೇಶದ ಪ್ರಕಾರ ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಸರಳ ಹಾಗೂ ಸಾಂಕೇತಿಕವಾಗಿ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ
ಎಸ್.ಎಸ್. ಜ್ಯೋತಿ ಪ್ರಕಾಶ್ ಹಾಗೂ ಶಿವಶರಣೆ ಹೇಮರೆಡ್ಡಿ ಸಮಾಜ ಸಂಘದ ಅಧ್ಯಕ್ಷ ಜಿ.ಎನ್. ಕುಮಾರಸ್ವಾಮಿರವರು ನೆರವೇರಿಸಿ ಸಮಾಜ ಬಾಂಧವರಿಗೆ ಶುಭ ಹಾರೈಸಿದರು.
ಈ ವೇಳೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಎಸ್ ಪಿ ಮಿಥುನ್ ಕುಮಾರ್, ಕನ್ನಡ
ಮತ್ತು ಸಂಸ್ಕøತಿ ಇಲಾಖೆಯ ಉಮೇಶ್ ಹೆಚ್, ವೀರಶೈವ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಸಮಾಜದ ಮುಖಂಡರಾದ ಮಹೇಶ್ ಮೂರ್ತಿ, ಸಂತೋμï, ಉಮಾಶಂಕರ, ಮಲ್ಲಿಕಾರ್ಜುನಸ್ವಾಮಿ, ಹೆಚ್.ಎಸ್
. ಈಶ್ವರಪ್ಪ, ಶಾಂತಾ ಆನಂದ್, ಅನಿತಾ ರವಿಶಂಕರ್, ಡಿ. ಗಂಗಾಧರಪ್ಪ, ಡಾ.ಕೊಟ್ರೇಶ್, ವಿಜಯಕುಮಾರ್ ಇತರರು ಪಾಲ್ಗೊಂಡಿದ್ದರು.