“ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿ, ಶಿವಮೊಗ್ಗ ವತಿಯಿಂದ 2024ನೇ ಸಾಲಿನಲ್ಲಿ ನಡೆದ  ಎಸ್.ಎಸ್.ಎಲ್.ಸಿ,  10ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ).

 ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ (ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ) ಪರೀಕ್ಷೆಯಲ್ಲಿ ಶೇಕಡ 90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ ಪ್ರತಿಭಾ

ಪುರಸ್ಕಾರಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ: 31-05-2024ರೊಳಗೆ ಈ ಮುಂದಿನ ಲಿಂಕನ್ನು ಬಳಸಿ bit.ly/empsouhardashimoga 

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ

ಸುನಿಲ್: 7259618767, ಎನ್.ಎಂ.ರಂಗನಾಥ: 9916278470 ಇವರನ್ನು ಸಂಪರ್ಕಿಸಲು ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಆರ್.ಮೋಹನ್ ಕುಮಾರ್ ರವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ”

By admin

ನಿಮ್ಮದೊಂದು ಉತ್ತರ

error: Content is protected !!