https://youtu.be/txfnbXkzIwI?si=00PBjp3O43jrPclo SHIVAMOGGA BREAKING NEWS/
ಬಸ್ ಪಲ್ಟಿ, ಮುವತ್ತಕ್ಕೂ ಹೆಚ್ಚು ಜನರಿಗೆ ಗಾಯ ವೀಡಿಯೋ ನೋಡಿ- ತುಂಗಾತರಂಗ ಶಿವಮೊಗ್ಗ
ಶಿವಮೊಗ್ಗ,ಜೂ.09:
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪ ಮುಂಬಾಳು ಕ್ರಾಸ್ ನಲ್ಲಿ ನಡೆದಿದೆ.
ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ JRB ಖಾಸಗಿ ಬಸ್ ಪಲ್ಟಿ ಹೊಡೆದಿದ್ದು, ಸುಮಾರು ಮೂವತ್ತಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಯಾವುದೇ ಪ್ರಾಣಪಾಯವಿಲ್ಲ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಆನಂದಪುರ, ಸಾಗರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.