ಜಿಲ್ಲೆ ಸುದ್ದಿ ನೂತನ ವಿಧಾನ ಪರಿಷತ್ ಸದಸ್ಯರಾಗಿ ಡಾ.ಧನಂಜಯ ಸರ್ಜಿ ಪ್ರಮಾಣ ವಚನ ಸ್ವೀಕಾರ admin 24/06/2024 ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ,ವಿಧಾನ ಪರಿಷತ್ ಮಾನ್ಯ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ ಹಾಗು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್ ಅವರ ಸಮ್ಮುಖದಲ್ಲಿ ನೂತನ ವಿಧಾನ ಪರಿಷತ್ ಶಾಸಕರಾಗಿ ಡಾ. ಧನಂಜಯ ಸರ್ಜಿ ಅವರು ಪ್ರಮಾಣ ವಚನ ಸ್ವೀಕರಿಸಿದರು. Continue Reading Previous: ಶರತ್ ಭೂಪಾಳಂ ಕರ್ನಾಟಕ ಪಬ್ಲಿಕ್ ಸ್ಕೂಲ್ ಉದ್ಘಾಟನೆNext: ಜೂ.28 ಕ್ಕೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆ : ಅಂತಿಮ ಕಣದಲ್ಲಿ 27 ಆಭ್ಯರ್ಥಿಗಳು ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ :ಶಿಕಾರಿಪುರದ ಹುಚ್ಚರಾಯಸ್ವಾಮಿ ಕೆರೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತದೇಹ ಪತ್ತೆ admin 10/09/2026 ಸುದ್ದಿ ಬೆಂಗಳೂರು : ಡಿಕೆ ಸರ್ಕಾರಕ್ಕೆ ಶತದಿನಗಳ ಸಂಭ್ರಮ ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿವೆ ವಿಧಾನಸೌಧ,ಮೈಸೂರು ಅರಮನೆ ಸೇರಿ ರಾಜ್ಯದ ಪಾರಂಪರಿಕ ಕಟ್ಟಡಗಳು! admin 10/09/2026 ಸುದ್ದಿ ಶಿವಮೊಗ್ಗ : ಸೆ. 10 ಮತ್ತು11: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ admin 09/09/2026