ಶಿವಮೊಗ್ಗ: ಕೆಆರ್ ಜಲಶುದ್ದೀಕರಣ ಕೇಂದ್ರದಲ್ಲಿ ಸರಬರಾಜಾಗುವ ವಿದ್ಯುತ್’ನಲ್ಲಿ ವ್ಯತ್ಯಯವಾಗುವ ಹಿನ್ನೆಲೆಯಲ್ಲಿ ನಗರದಾದ್ಯಂತ ಎರಡು ದಿನಗಳ ಕಾಲ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಹೈವೋಲ್ಟೆಜ್ ಪಂದ್ಯಕ್ಕೆ ಕ್ಷಣಗಣನೆ | ಟೀ ಇಂಡಿಯಾ ಗೆಲುವಿಗೆ ಭಾರತದ ಹಾರೈಕೆ
ಶಿವಮೊಗ್ಗದ ಕ್ಷಣ ಕ್ಷಣ ಮಾಹಿತಿಗಳನ್ನು ತಿಳಿಯಲು , ತುಂಗಾ ತರಂಗ ಚಾನೆಲ್ ಗೆ SUBCRIBE ಆಗಿ
ಈ ಕುರಿತಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದ್ದು, ನಗರ ವ್ಯಾಪ್ತಿಯಲ್ಲಿ ಜೂನ್ 30 ಹಾಗೂ ಜುಲೈ 1ರಂದು ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂನ್ 30ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿರುವ ಹಿನ್ನೆಲೆಯಲ್ಲಿ ಎರಡೂ ದಿನ ನೀರು ಸರಬರಾಜಿನಲ್ಲೂ ಸಹ ವ್ಯತ್ಯಯ ಉಂಟಾಗಲಿದೆ.