ಗ್ರಾಮೀಣ ಜಿಲ್ಲೆ ಶಿವಮೊಗ್ಗ | ಸೊರಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ admin 19/07/2024 ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತ ದೃಷ್ಠಿಯಿಂದ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ- ಕಾಲೇಜುಗಳಿಗೆ ಜು. 20 ರಂದು ರಜೆ ಘೋಷಣೆ ಮಾಡಿರುವುದಾಗಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ತಿಳಿಸಿದ್ದಾರೆ. Continue Reading Previous: ಸಾಗರ: ನಿರಂತರ ಮಳೆಗೆ ಸೈದೂರು, ಕಾನ್ಲೆಯಲ್ಲಿ ಕೃಷಿ ಜಮೀನು ಜಲಾವೃತ ,ಸಂಸದ ಬಿ.ವೈ. ರಾಘವೇಂದ್ರ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ ನೀಡಿ ಪರಿಶೀಲನೆNext: ಸಮಾಜಸೇವಕ ಹೆಸರಿನ ಸ್ವಯಂ ಸೇವಿತರಿದ್ದಾರೆ ಎಚ್ಚರ- ನೆಗಿಟೀವ್ ಥಿಂಕಿಂಗ್!, ಗಜೇಂದ್ರಸ್ವಾಮಿ ಅವರ ವಾರದ ಅಂಕಣ ಓದಿ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಗ್ರಾಮೀಣ ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತಕ್ಕೆ ಬಲಿ admin 18/07/2026 ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026 ಜಿಲ್ಲೆ ಸುದ್ದಿ ಶಿವಮೊಗ್ಗ :NEET ಬದಲಿಗೆ CET ಪರೀಕ್ಷಾ ವ್ಯವಸ್ಥೆ ಜಾರಿಗೆ ತನ್ನಿ/ ಧರ್ಮೇಂದ್ರ ಪ್ರಧಾನ್ ರನ್ನು ಸಚಿವ ಸ್ಥಾನದಿಂದ ವಜಾಮಾಡಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಆಗ್ರಹ admin 27/06/2026