ಶಿವಮೊಗ್ಗ : ಆಗಸ್ಟ್ ೦೩ :: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್

ಎ.ಎಫ್-೧೨ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ೦೪ ರಂದು ಬೆಳಗ್ಗೆ

೧೦.೦೦ ರಿಂದ ಸಂಜೆ ೬.೦೦ರವರೆಗೆ ಸೋಮಿನಕೊಪ್ಪ, ಎಂಎಂ.ಎಸ್.ಲೇಔಟ್, ಬೋವಿ ಕಾಲೋನಿ,

ವಿಜಯಲಕ್ಷ್ಮೀ ಲೇಔಟ್, ಸೋಮನಾಥ್ ಲೇಔಟ್, ಪುಷ್ಪಗಿರಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ

ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.