ಶಿವಮೊಗ್ಗ, ಆ.19:

ಮೆಸ್ಕಾಂ ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ  ಆ.20 ರ ನಾಳೆ ಬೆಳಗ್ಗೆ 09.00 ಗಂಟೆಯಿಂದ  ಸಂಜೆ 6.00 ರವರೆಗೆ ಶಿವಮೊಗ್ಗ ನಗರದ ಬಹುತೇಕ ಈ

ವ್ಯಾಪ್ತಿಗೆ ಸೇರಿರುವ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರ್, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯಾ ಶಾದಿಮಹಲ್,

ತುಂಗಾನಗರ ಆಸ್ಪತ್ರೆ, ವೈಷ್ಣವಿ, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ,

ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಆನಂದರಾವ್ ಬಡಾವಣೆ, ಗಾರ್ಡನ್ ಏರಿಯಾ, ಸಿಟಿ ಸೆಂಟ್ರಲ್ ಮಾಲ್, ರಾಯಲ್ ಆರ್ಕೇಡ್, ಸರ್ಕಾರಿ ಮತ್ತು ಖಾಸಗಿ ಬಸ್‌ನಿಲ್ದಾಣ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ,

ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ  ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!