ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ನಡೆದಿದೆ.

ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ

ಸಂಬಂಧಪಟ್ಟಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿ ಪರ ಬಾಲಕರ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ನಲ್ಲಿ

ರಾತ್ರಿ ಊಟಕ್ಕೆ ಕುಳಿತ ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಸಾಂಬಾರ್ ನಲ್ಲಿ ಹುಳ ಕಂಡಿವೆ.

ತಕ್ಷಣ ಅಲ್ಲಿನ ವಾರ್ಡನ್ ಬಳಿ ಮಾಹಿತಿ ನೀಡಿ ಊಟವನ್ನು ಮಾಡದೆ ಮಕ್ಕಳು ಊಟ ಚೆಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

By admin

ನಿಮ್ಮದೊಂದು ಉತ್ತರ

You missed

error: Content is protected !!