ಶಿವಮೊಗ್ಗ, ಸೆ. 30:

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆಯ ಅರ್ಜಿಗಳನ್ನು ಹಂಚಲು ಕೊನೆಯ ದಿನಾಂಕವನ್ನು ಅ.10ರವರೆಗೆ ವಿಸ್ತರಿಸಲಾಗಿದ್ದು, ಈಗ ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅ.30ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸ್ಬೂಡಾ) ದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. (ಈ ಮಾಹಿತಿ ವಾರ್ತಾಇಲಾಖೆ)

By admin

ನಿಮ್ಮದೊಂದು ಉತ್ತರ

You missed

error: Content is protected !!