ಉತ್ತರಾಖಂಡ: ಮದುವೆ ದಿಬ್ಬಣ ಹೊರಟಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು

ಮೂವತ್ತಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರಾಖಂಡ್‌ನ ಪೌರಿ ಜಿಲ್ಲೆಯಲ್ಲಿ ಶುಕ್ರವಾರ(ಅ.4) ರಾತ್ರಿ ಸಂಭವಿಸಿದೆ.


ಹರಿದ್ವಾರದ ಲಾಲ್‌ಧಾಂಗ್‌ನಿಂದ ಪೌರಿಯ ಬಿರೋನ್‌ಖಾಲ್ ಗ್ರಾಮಕ್ಕೆ ಮದುವೆ

ಸಮಾರಂಭಕ್ಕೆ ಜನರನ್ನು ಕರೆದುಕೊಂಡು ಹೋಗುತಿತ್ತು

ಎನ್ನಲಾಗಿದೆ ಶುಕ್ರವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ಸಿಮಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಇನ್ನೂರು ಅಡಿ

ಆಳದ ಕಂದಕಕ್ಕೆ ಬಿದ್ದಿದೆ ಎನ್ನಲಾಗಿದೆ, ಬಸ್ಸಿನಲ್ಲಿ ಸುಮಾರು ನಲ್ವತ್ತರಿಂದ ಐವತ್ತು ಮಂದಿ ಇದ್ದರು ಎನ್ನಲಾಗಿದ್ದು ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. (ಸಂ)

By admin

ನಿಮ್ಮದೊಂದು ಉತ್ತರ

error: Content is protected !!