ಜಿಲ್ಲೆ ಸುದ್ದಿ ಶಿವಮೊಗ್ಗ ;ಬೊಮ್ಮನಕಟ್ಟೆಯಲ್ಲಿ ರೌಡಿಶೀಟರ್ ಕೊಲೆ admin 30/11/2024 ಶಿವಮೊಗ್ಗ.n30 ನಗರದಲ್ಲಿ ವ್ಯಕ್ತಿಯೊಬ್ಬನನ್ನ ಕೊಲೆ ಮಾಡಲಾಗಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್ ಒಂದರ ಬಳಿಯಲ್ಲಿ ಕಬಡ ರಾಜೇಶ್ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ದಾರೆ Continue Reading Previous: ಎನ್ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ರಾಜ್ಯೋತ್ಸವ,ಸಂಬಂಧಗಳ ಮಹತ್ವ ಮಾತೃಭಾಷೆಯಿಂದ ಅರಿಯಿರಿ:ಶಾಸಕ ಧನಂಜಯ ಸರ್ಜಿ ಅಭಿಪ್ರಾಯNext: ಮೌಂಟೇನ್ ಇನ್ನೋವೇಟಿವ್ ಸ್ಕೂಲ್- ಸ್ಪೆಕ್ಟಾಕ್ಯೂಲರ್ ಹ್ಯೂಸ್ /ಮಕ್ಕಳನ್ನು ಜಂಕ್ ಫುಡ್ನಿಂದ ದೂರವಿಡಿ: ಡಾ. ಹರಿಪ್ರಸಾದ್ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಸುದ್ದಿ ಶಿವಮೊಗ್ಗ: ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕ ವಾಗಿ 3 ಟಿಎಂಸಿ ನೀರು ಹರಿಸುವ ಯೋಜನೆಗೆ ಚಾಲನೆ : ಟಿ.ರಘುಮೂರ್ತಿ admin 06/09/2026 ಸುದ್ದಿ ಶಿವಮೊಗ್ಗ: ಸಹ್ಯಾದ್ರಿ ಕೃಷಿ ಸಂತೆ’ಗೆ ಭರ್ಜರಿ ಪ್ರಶಂಸೆ: ರೂ.45 ಲಕ್ಷಕ್ಕೂ ಹೆಚ್ಚು ವಹಿವಾಟು, 50,000ಕ್ಕೂ ಹೆಚ್ಚು ಜನರ ಭೇಟಿ admin 06/09/2026 ಸುದ್ದಿ ಶಿವಮೊಗ್ಗ : ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ–ಕಾಂತೇಶ್ ಉಪಸ್ಥಿತಿಯಲ್ಲಿ ಮಡಿಕೆ ಒಡೆದು ಕೃಷ್ಣ ಜನ್ಮಾಷ್ಟಮಿ ಸಂಭ್ರಮ | ವಾಸವಿ ಶಾಲಾ ಆವರಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಶಿಕ್ಷಕರ ದಿನಾಚರಣೆ admin 05/09/2026