ಶಿವಮೊಗ್ಗ.ಡಿ.೧೦:
ಕುಂಸಿ ಸಮೀಪ ದೊಡ್ಡದಾನಾವಂದಿ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.ಶಿವಮೊಗ್ಗದ ಗಾಡಿಕೊಪ್ಪದ ನಿವಾಸಿ ನಾಗರಾಜ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ


ಪತ್ನಿ ಸೌಭಾಗ್ಯವತಿ ಹಾಗೂ ಪುತ್ರ ಅಭಿಲಾಷ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ

.ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಿ ಶಿವಮೊಗ್ಗಕ್ಕೆ ವಾಪಸ್‌ ಬರುತ್ತಿದ್ದಾಗ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


By admin

ನಿಮ್ಮದೊಂದು ಉತ್ತರ

error: Content is protected !!