ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪದ ಸಮಕಾನಿಯಲ್ಲಿ ಪಾಲಕರು ಬೈದರು ಎಂಬ ಕಾರಣಕ್ಕೆ 10 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ

ಕೂಲಿ ಕಾರ್ಮಿಕ ಸ್ವಾಮಿ
ಅವರ ಮಗ, ಮೂರನೇ ತರಗತಿ ವಿದ್ಯಾರ್ಥಿ
ಪ್ರೀತಂ ಮೃತ ಬಾಲಕ. ಮನೆಯಲ್ಲಿ ಯಾರೂ
ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾನೆ. ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!