ಶಿವಮೊಗ್ಗ ಡಿ,13 :ವಾಹನದ ಡೈವರ್ ಅಗಿ ಕೆಲಸ ನಿರ್ವಹಿಸುತ್ತಿದ್ದ ಪೋಲಿಸ್ ಪೇದೆ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ
ಪರಶುರಾಮ್ (೪೫) ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ ತೆರಳಿದ್ದ ಸಂದರ್ಭದಲ್ಲಿ ಹೃದಯಘಾತದಿಂದ ಸಾವು ಕಂಡಿದ್ದಾರೆ
ತೀರ್ಥಹಳ್ಳಿಯಲ್ಲಿ ಹೈವೇ ಪೇಟ್ರೋಲ್ ವಾಹನದ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇವರ ನಿಧನಕ್ಕೆ ಪೋಲಿಸ್ ಅಧಿಕಾರಿಗಳು ಸೇರಿದಂತೆ ಸಿಬ್ಬಂಧಿಗಳು ಸಂತಾಪ ಸೂಚಿಸಿದ್ದಾರೆ