ಶಿವಮೊಗ್ಗ, ಜನವರಿ 24:: ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿAದ ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಹಳ್ಳಿಗಳಾದ
ಕುಂಸಿ, ಬಾಳೆಕೊಪ್ಪ, ಚೋರಡಿ, ತುಲ್ಲೂರು, ಕೋಣೆಹೊಸೂರು, ಹೊರಬೈಲು, ಶೇಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು
ಹಾಗೂ ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಕು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ,
ರಟ್ಟೆಹಳ್ಳಿ ಮತ್ತು ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ದಿನಾಂಕ 25.01.2025 ರಂದು ಬೆಳಗ್ಗೆ 10.00 ಘಂಟೆಯಿAದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.