ಶಿವಮೊಗ್ಗ ನಗರದ ಜೆಪಿಎನ್ ರಸ್ತೆಯಲ್ಲಿರುವ ಅರ್ಬನ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಎಂ.ಎನ್. ಒಡೆಯರ್
ಉಪಾಧ್ಯಕ್ಷರಾಗಿ ಶ್ರೀಮತಿ ಸುಲೋಚನಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ
ಎಂದು ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ತಿಳಿಸಿದ್ದಾರೆ. ಆಯ್ಕೆಯಾದ ಇವರನ್ನು ಅರ್ಬನ್ ಸೊಸೈಟಿ ಕಾರ್ಯ ಕಾರಿ ಮಂಡಳಿ ಅಭಿನಂದಿಸಿದೆ.