ಶಿವಮೊಗ್ಗ: ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಈ
ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಜಿಲ್ಲಾಧ್ಯಕ್ಷ ಜಗದೀಶ್, ನಾಗರಾಜ್, ಮೋಹನ್ರೆಡ್ಡಿ, ಜ್ಞಾನೇಶ್ವರ್, ಸಂತೋಷ್ ಬಳ್ಳಕೆರೆ, ಶಿವರಾಜ್, ರಾಜೇಶ್ ಕಾಮತ್,
ದರ್ಶನ್, ಮಂಜುನಾಥ್, ವೀರಭದ್ರಾ ಪೂಜಾರ್, ಮಾಲತೇಶ್, ಚಂದ್ರಶೇಖರ್, ಅಣ್ಣಪ್ಪ, ರಶ್ಮಿ ಶ್ರೀನಿವಾಸ್, ಯಶೋಧ, ಚೈತ್ರ ಪೈ ಮೊದಲಾದವರು ಇದ್ದರು.