![Screenshot_2025_0208_211945](https://tungataranga.com/wp-content/uploads/2025/02/Screenshot_2025_0208_211945.jpg)
ಶಿವಮೊಗ್ಗ, ಫೆಬ್ರವರಿ 11 ಶಿವಮೊಗ್ಗ ರಂಗಾಯಣದ ಆಯೋಜನೆಯಲ್ಲಿ ಫೆ. 13 ರಂದು ಸಂಜೆ 6.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಮೈಸೂರು ರಂಗಾಯಣ ಪ್ರಸ್ತುತಿಯ, ಸತೀಶ್ ತಿಪಟೂರು ರಚನೆಯ, ಗಣೇಶ್ ಹೆಗ್ಗೋಡು ವಿನ್ಯಾಸ ಮತ್ತು ನಿರ್ದೇಶನದ, ಶ್ರವಣ್ ಹೆಗ್ಗೋಡು
![](http://tungataranga.com/wp-content/uploads/2023/04/Screenshot_2023_0226_070755-1.jpg)
ಗೊಂಬೆಗಳ ಪರಿಕಲ್ಪನೆ ಮತ್ತು ವಿನ್ಯಾಸದ “ಮೈ ಫ್ಯಾಮಿಲಿ” ನಾಟಕವು ಪ್ರದರ್ಶನಗೊಳ್ಳಲಿದ್ದು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ
![](http://tungataranga.com/wp-content/uploads/2025/02/Screenshot_2025_0208_211945.jpg)
ರಂಗಭೂಮಿಯನ್ನು ಪ್ರೋತ್ಸಾಹಿಸುವಂತೆ ಶಿವಮೊಗ್ಗ ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ ಎ.ಸಿ. ಪ್ರಕಟಣೆಯಲ್ಲಿ ಕೋರಿರುತ್ತಾರೆ.
ಟಿಕೇಟ್ ದರ ಒಬ್ಬರಿಗೆ ರೂ. 30/- ಇದ್ದು, ಹನ್ನೆರಡು ವರ್ಷದೊಳಿಗಿನ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ.