ಶಿವಮೊಗ್ಗ, ಫೆಬ್ರವರಿ 13 ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ 1 ನಾಲ್ಕುಚಕ್ರ ವಾಹನವನ್ನು ಯಥಾ ಸ್ಥಿತಿಯಲ್ಲಿ ಫೆ.18 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತç ಮೀಸಲು ಪಡೆ ಕಚೇರಿಯ ಆವರಣದಲ್ಲಿ

ಬಹಿರಂಗ ಹರಾಜು ಮೂಲಕ ವಿಲೇವಾರಿ
ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ ಡಿಎಸ್ಪಿ, ಡಿಎಆರ್ ಶಿವಮೊಗ್ಗ ದೂ. ಸಂಖ್ಯೆ 08182-261412 ನ್ನು ಸಂಪರ್ಕಿಸಬಹುದೆAದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.