ಶಿವಮೊಗ್ಗ: ಫೆ. ೧೮ರಂದು ಮಂಗಳವಾರ ಸಂಜೆ ೫.೩೦ಕ್ಕೆ ಶಿವಮೊಗ್ಗ ನಗರದ ಸಿಟಿ ಕ್ಲಬ್ ಪಕ್ಕದಲ್ಲಿರುವ ಛೇಂಬರ್ ಆಫ್ ಕಾಮರ್ಸ್ ನ ಶಾಂತಲಾ ಸ್ಪೆರೋ ಕ್ಯಾಸ್ಟ್ ಸಭಾಂಗಣದಲ್ಲಿ ಆರ್ಥಿಕ ತಜ್ಞರು ಮತ್ತು ಬಿಜೆಪಿ ರಾಜ್ಯ ವಕ್ತಾರ ವಿಶ್ವನಾಥ್ ಭಟ್ ರವರಿಂದ ಈ ಬಾರಿಯ ಕೇಂದ್ರ ಬಜೆಟ್ ವಿಶ್ಲೇ?ಣೆ ಹಾಗೂ ಗಣ್ಯರೊಂದಿಗೆ ಸಂವಾದ ಕಾರ್ಯಕ್ರಮ ಇರುತ್ತದೆ.

ಈ ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ಕೆ. ಜಗದೀಶ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ವಿಧಾನಪರಿ?ತ್ ಸದಸ್ಯ ಡಿ.ಎಸ್. ಅರುಣ್, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನಪರಿ?ತ್ ಸದಸ್ಯ, ಡಾ. ಧನಂಜಯ ಸರ್ಜಿ,
ಮಾಜಿ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ಇನ್ನೂ ಅನೇಕ ಗಣ್ಯರು ಉಪಸ್ಥಿತರಿರುತ್ತಾರೆ.

ಈ ಕಾರ್ಯಕ್ರಮಕ್ಕೆ ಸಾರ್ವ ಜನಿಕರು ಸಂಘ ಸಂಸ್ಥೆ ಪ್ರಮುಖರು ವಾಣಿಜ್ಯ ಉದ್ಯಮಿಗಳು ವಿವಿಧ ವೃತ್ತಿಪರರು ಕೈಗಾರಿಕೋದ್ಯಮಿಗಳು ಆಗಮಿಸಿ ಬಜೆಟ್ ವಿಶ್ಲೇ?ಣೆಯಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿಸಲಾಗಿದೆ.