ಅಪರಾಧ ಜಿಲ್ಲೆ ತೀರ್ಥಹಳ್ಳಿ | ಮೈಮೇಲೆ ಹರಿದ ಟಯರ್ | ಮಹಿಳೆ ಸಾವು admin 20/02/2025 ತೀರ್ಥಹಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ನಡೆದಿರುವ ಘಟನೆ ವರದಿಯಾಗಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ರಸ್ತೆಗೆ ಬಿದ್ದ ಮಹಿಳೆಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಮಮತ 43 ಸಾವನಪ್ಪಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. Continue Reading Previous: SHIMOGA |ಕಂದಾಯ ಭೂಮಿ ಆಸ್ತಿ ಮಾಲೀಕರಿಗೆ ಇ-ಖಾತಾ ಮಾಡಿಕೊಡಲು ಮನವಿNext: SHIMOGA |ಫೆ. 24 ರಂದು ಉದ್ಯೋಗ ಮೇಳ ನಿಮ್ಮದೊಂದು ಉತ್ತರ ಪ್ರತ್ಯುತ್ತರವನ್ನು ರದ್ದುಮಾಡಿಟಿಪ್ಪಣಿಯನ್ನು ಬರೆಯಲು ನೀವು ಲಾಗಿನ್ ಆಗಿರಬೇಕು. Related Stories ಅಪರಾಧ ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ, 17,000 ದಂಡ, ಏನಿದು ಕೇಸ್? admin 14/08/2026 ಅಪರಾಧ ಜಿಲ್ಲೆ ಶಿವಮೊಗ್ಗ, ತಂದೆಯನ್ನೇ ಕೊಲೆ ಮಾಡಿ ಬಾವಿಗೆಸೆದ ಮಗ! admin 14/08/2026 ಜಿಲ್ಲೆ ಸುದ್ದಿ ಶಿವಮೊಗ್ಗ ಅರ್ಹತಾ ಪತ್ರ ನವೀಕರಿಸದ ಆಟೋರಿಕ್ಷಾಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ admin 16/07/2026