
ಶಿವಮೊಗ್ಗ ಫೆಬ್ರವರಿ.24: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಆರ್ಥಿಕ ಸಾಕ್ಷರತೆ ಸಪ್ರಾಹ ಕಾರ್ಯಕ್ರಮದ ಅಂಗವಾಗಿ ಲೀಡ್ ಬ್ಯಾಂಕ್ ಶಿವಮೊಗ್ಗ ಇವರ ಸಹಯೋಗದೊಂದಿಗೆ ಫೆ. 25 ರಂದು ಬೆಳಗ್ಗೆ 10.00ಕ್ಕೆ

ನಗರದ ಡಿಎಆರ್ ಸಭಾ ಭವನದಲ್ಲಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರಿಗೆ “ಮಹಿಳೆಯರಲ್ಲಿ ಆರ್ಥಿಕ ಸಾಕ್ಷರತೆ” ಎಂಬ ವಿಷಯದ

ಕುರಿತು ಒಂದು ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಲಿರುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
—————-