
ಮಾ.05 : ವಿದ್ಯುತ್ ವ್ಯತ್ಯಯ.
ಶಿವಮೊಗ್ಗ, ಮಾರ್ಚ್-04 : ನಗರ ಉಪ ವಿಭಾಗ-2 ವ್ಯಾಪ್ತಿಯ ಎನ್.ಟಿ. ರಸ್ತೆಯಲ್ಲಿ 11ಕೆ.ವಿ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕೆಲಸ ಇರುವುದರಿಂದ ಮಾ.5 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಆರ್.ಎಮ್.ಎಲ್. ನಗರ, ಮಂಡ್ಲಿ ವೃತ್ತ, ಬೈಪಾಸ್,

ಎನ್.ಟಿ.ರಸ್ತೆ ಮಾರ್ನಮಿ ಬೈಲು, ಜೆಸಿ ನಗರ, ಭಾರತಿ ಕಾಲೊನಿ, ಪಂಚವಟಿ ಕಾಲೋನಿ. ಬಿ.ಹೆಚ್.ರಸ್ತೆ, ಪಿಯರ್ ಲೈಟ್ ಪ್ಯಾಕ್ಟರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದ್ದಾರೆ.
…………..
ಮಾ.6 ರಂದು ವಿದ್ಯುತ್ ವ್ಯತ್ಯಯಶಿವಮೊಗ್ಗ, ಮಾರ್ಚ್-04 :: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಫೀಡರ್ ಎ.ಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.6 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕರಿಯಣ್ಣ ಬಿಲ್ಡಿಂಗ್ ಸುತ್ತಮುತ್ತ, 100 ಅಡಿ ರಸ್ತೆ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ, ವೀರ ಸಾವರ್ಕರ್ ಬಿಲ್ಡಿಂಗ್, ಕೆಎಚ್ ಬಿ ಕ್ವಾಟ್ರಸ್, ಸವಿ ಬೇಕರಿ ಎದುರು. ಆರಾಧ್ಯ ಕಣ್ಣಿನ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.