ಶಿವಮೊಗ್ಗ, ಮಾರ್ಚ್ 11ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 12 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ

ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಖ್, ಸ್ವಿಮಿಂಗ್ ಫೂಲ್ನ ಸುತ್ತಮುತ್ ಮಹಿಳಾ ಪಾಲಿಟೆಕ್ನಿಕ್,


ರಾಮಕೃಷ್ಣ ಐಟಿಐ ಕಾಲೇಜ್, ಸ್ನೇಹ ಅಪಾರ್ಟ್ಮೆಂಟ್, ಚಂದನ ಪಾರ್ಕ್, ಗಾಡಿಕೊಪ್ಪ

ಜ್ಞಾನಗಂಗಾ ಶಾಲೆ, ಕಾಳಿದಾಸ ಬಡಾವಣೆ, ನಂಜಪ್ಪ ಲೈಫ್ ಕೇರ್, ಸಂಭ್ರಮ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ


ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
—————–