
ಶಿವಮೊಗ್ಗ, ಮಾರ್ಚ್ 12: ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ

, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ,

ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್,


ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ,

ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.