
ಶಿವಮೊಗ್ಗ, ಮಾರ್ಚ್ 29 : ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಏ. 02 ರಂದು ಬೆಳಗ್ಗೆ 8.00ಕ್ಕೆ

ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ

ಮುಖ್ಯ ಅತಿಥಿಗಳಾಗಿ ಭದ್ರಾವತಿ ನ್ಯೂಟೌನ್ ಠಾಣೆಯ

ನಿವೃತ್ತ ಎ.ಎಸ್.ಐ. ವಿ.ಎನ್. ಪುಟ್ಟುಸಿಂಗ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ.ಕೆ ಮಿಥುನ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.