
ದೆಹಲಿ ಮತ್ತು ಅಯೋಧ್ಯೆಯಲ್ಲಿ ನಡೆಯುತ್ತಿರುವ ನೃತ್ಯ ಕಾರ್ಯಕ್ರಮಕ್ಕೆ ಏ. 18ರ ಶುಕ್ರವಾರ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಕೆಂಪೇಗೌಡ ರಾಷ್ಟ್ರೀಯ ಉತ್ಸವದಲ್ಲಿ ಮತ್ತು ಏ. 21ರ ಸೋಮವಾರ ಅಯೋದ್ಯಯ ರಾಮ ಮಂದಿರದಲ್ಲಿ ನಡೆಯಲಿರುವ ಭರತನಾಟ್ಯ ಕಾರ್ಯಕ್ರಮಕ್ಕೆ ಶಿವಮೊಗ್ಗದ ಮಯೂರಿ ನೃತ್ಯ ಕಲಾ ಕೇಂದ್ರದ ಗುರುಗಳಾದ ವಿದುಷಿ ಶ್ವೇತಾ ಪ್ರಕಾಶ್ ಮತ್ತು ತಂಡ ತೆರಳಿದೆ.