ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಪೈಶಾಚಿಕ ಕೃತ್ಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕೈಗೊಳ್ಳಲಾಗಿತ್ತು. ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
▪️ಪಾಕ್ ಜೊತೆಗಿನ ಸಿಂಧೂ ನದಿ ನೀರು ಹಂಚಿಕೆ ರದ್ದು
▪️ಪಾಕಿಸ್ತಾನದ ರಾಯಭಾರ ಕಚೇರಿ ಬಂದ್ಗೆ ಸೂಚನೆ
▪️ಭಾರತ- ಪಾಕ್ ನಡುವಿನ ಅಟಾರಿ ಗಡಿ ಬಂದ್
▪️ಪಾಕ್ ರಾಯಭಾರಿಗಳು ಭಾರತ ತೊರೆಯಲು ಸೂಚನೆ
▪️ ಪಾಕ್ ರಾಯಭಾರಿಗಳಿಗೆ 1 ವಾರ ಕಾಲ ಗಡುವು
48 ಗಂಟೆಯಲ್ಲಿ ಪಾಕ್ ಪ್ರಜೆಗಳು ಭಾರತ ತೊರೆಯಬೇಕು
▪️ಪಾಕ್ನವರಿಗೆ ಭಾರತದ ವೀಸಾ ರದ್ದು